Actor Darshan: ಜೈಲಲ್ಲಿರುವ ನಟ ದರ್ಶನ್‌ಗೆ ಗುಡ್‌ನ್ಯೂಸ್! ಗನ್ ಲೈಸೆನ್ಸ್ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆ
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಮಹತ್ವದ ಕಾನೂನು ರಿಲೀಫ್ ಸಿಕ್ಕಿದೆ. ಗನ್ ಲೈಸೆನ್ಸ್ ಅಮಾನತು ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿರುವುದು ಅಭಿಮಾನಿಗಳಿಗೆ ಸಿಹಿಸುದ್ದಿಯಾಗಿದೆ. ಇತ್ತೀಚಿನ …